



ಬೈಂದೂರು: ಉಡುಪಿ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಮೋಟಾರು ಸೈಕಲ್ ಕದಿಯುತಿದ್ದ ಕಳ್ಳರಿಬ್ಬರನ್ನು ಬೈಂದೂರು ಪೋಲಿಸರು ಬಲೆಬೀಸಿದ್ದಾರೆ. ಪಕ್ರುದ್ದಿನ್ ಮತ್ತು ಕಿರಣ ಶರಣಪ್ಪ ಕುಂಬಾರ ( 19 ) ಬಂಧಿತ ಆರೋಪಿಗಳು, ಇಬ್ಬರು ಆರೋಪಿಗಳು ನರಗುಂದ ಮೂಲದವರು ಎಂದು ತಿಳಿದು ಬಂದಿದೆ.
ಉಡುಪಿ ಜಿಲ್ಲಾ ಎಸ್ಪಿ ಎನ್ ವಿಷ್ಣುವರ್ಧನರವರ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರಚಂದ್ರ ಉಡುಪಿ ಜಿಲ್ಲೆ ಹಾಗೂ ಶ್ರೀಕಾಂತ ಕೆ ಪೊಲೀಸ್ ಉಪಾಧೀಕ್ಷಕರು ಕುಂದಾಪುರ ಉಪವಿಭಾಗ ಮಾರ್ಗದರ್ಶನದಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ ಗಳು ಕಾರ್ಯಾಚರಣೆ ನಡೆಸಿದ್ದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.