logo
WhatsApp Image 2026-04-02 at 14.46.04.jpeg
hindalco everlast.jpeg

ಇಂದು ರಾಜ್ಯದಲ್ಲಿ 107 ಹೊಸ ಒಮಿಕ್ರಾ ನ್ ಪ್ರಕರಣಗಳು ಪತ್ತೆ

ಟ್ರೆಂಡಿಂಗ್
share whatsappshare facebookshare telegram
7 Jan 2022
post image

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಸೋಂಕು ಸ್ಪೋಟಗೊಂಡಿದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 107 ಹೊಸ ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 333ಕ್ಕೆ ಏರಿಕೆಯಾಗಿದೆ.

ಈ ಬಗ್ಗೆ ಆರೋಗ್ಯ ಸಚಿವ ಕೆ. ಸುಧಾಕರ್‌ ಅವರು ಟ್ವೀಟ್ ಮಾಡಿದ್ದು, ಜನವರಿ 6ರಂದು ದಾಖಲಾದ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಪ್ರಕಟಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.