logo
WhatsApp Image 2026-04-02 at 14.46.04.jpeg
hindalco everlast.jpeg

ಮೊದಲ ಹಂತದ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಪಿಯು ಕಾಲೇಜಿನ 14 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಆಯ್ಕೆ

ಟ್ರೆಂಡಿಂಗ್
share whatsappshare facebookshare telegram
17 May 2023
post image

ಕಾರ್ಕಳ: Institute of Company Secretary of India ಮೇ 6 ರಂದು ನಡೆಸಿದ ಅತ್ಯಂತ ಕಠಿಣ CSEET ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ಆರ್ಯ ಅಶೋಕ್, ಅನಘ, ಅನಿರುದ್ಧ್, ದ್ರುವ ಕೆ.ಜಿ, ಅವನೀಶ್ ದೇವಾಡಿಗ, ಓಂಕಾರ್ ಪ್ರಕಾಶ್‌ ಹೆಗಡೆಯಾಲ್, ಧೃತಿ ಡಿ. ಶೆಟ್ಟಿ, ಕಾನಂಗಿ ಸಮೀಕ್ಷಾ ಹೆಗ್ಡೆ, ಪಾಟೀಲ್‌ ಶ್ರಾವಣಿ ಅರವಿಂದ್, ವಿಸ್ಮಯ ಹೆಚ್‌.ಎಸ್‌ ಮತ್ತು ಧೃತಿ ಆರ್‌.ಎನ್‌ ತೇರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಒಟ್ಟು 14 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 11 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಅತೀ ಕಷ್ಟಕರವಾದ ಪರೀಕ್ಷೆ ಇದಾಗಿದ್ದು ಕ್ರಿಯೇಟಿವ್‌ನ ವಿದ್ಯಾರ್ಥಿಗಳು ಪಿಯುಸಿ ಯಲ್ಲೇ ಮೊದಲ ಹಂತದಲ್ಲೇ ತೇರ್ಗಡೆ ಹೊಂದಿರುವುದು ವಿಶೇಷವಾಗಿದೆ.

ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕ್ರಿಯೇಟಿವ್‌ ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌, ಆಡಳಿತ ಮಂಡಳಿಯವರು, ಉಪನ್ಯಾಸಕ ವರ್ಗ, CSEET ಸಂಯೋಜಕರಾದ ರಾಘವೇಂದ್ರ ಬಿ ರಾವ್ ಮತ್ತು ಉಮೇಶ್‌ ಅಭಿನಂದಿಸಿ, ಶುಭ ಹಾರೈಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.