



ಮುಂಬಯಿ:ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಮೇಲೆ 29 ಪೈಸೆ ಏರಿಕೆಯಾಗಿದ್ದು, ₹110.41 ಆಗಿದೆ. ಡೀಸೆಲ್ ಬೆಲೆ ಇಂದು ಲೀಟರ್‌ಗೆ 101.03 ಆಗಿದ್ದು, 37 ಪೈಸೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ 31 ಪೈಸೆ ಏರಿದೆ. ಇದರೊಂದಿಗೆ ಲೀಟರ್‌ಗೆ ₹108.08 ಆಗಿದೆ. ಇನ್ನು ಡೀಸೆಲ್ ದರ ಲೀಟರ್ ಮೇಲೆ 37 ಪೈಸೆ ಹೆಚ್ಚಳವಾಗಿದ್ದು, ಸದ್ಯ ₹98.89 ಆಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.