logo
WhatsApp Image 2026-04-02 at 14.46.04.jpeg
hindalco everlast.jpeg

ಸುಂಟರಗಾಳಿ ಅಪ್ಪಳಿಸಿ 12 ಮಂದಿಗೆ ಗಾಯ, 30 ಮನೆಗಳಿಗೆ ಹಾನಿ

ಟ್ರೆಂಡಿಂಗ್
share whatsappshare facebookshare telegram
26 Mar 2023
post image

ಚಂಡಿಗಢ: ಬಕೆನ್‍ವಾಲಾ ಎಂಬಲ್ಲಿ ಭೀಕರ ಸುಂಟರಗಾಳಿ ಅಪ್ಪಳಿಸಿ 30 ಮನೆಗಳಿಗೆ ಹಾನಿಯಾಗಿದೆ. ಹಾಗೂ 12 ಜನ ಗಾಯಗೊಂಡಿದ್ದಾರೆ.

ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಗ್ರಾಮಸ್ಥರು ಸುಂಟರಗಾಳಿ ಬೀಸಿದೆ. ಸುಮಾರು 2ರಿಂದ 2.5 ಕಿಮೀ ಪ್ರದೇಶದಲ್ಲಿ ಸುಂಟರಗಾಳಿ ಹಾನಿಯನ್ನುಂಟು ಮಾಡಿದೆ ಎಂದು ಬಕೆನ್‍ವಾಲಾ ನಿವಾಸಿ ಗುರುಮುಖ್ ಸಿಂಗ್ ಹೇಳಿದ್ದಾರೆ.

ಗಾಳಿಯ ರಭಸಕ್ಕೆ ಹೊಲಗಳು ಮತ್ತು ತೋಟಗಳಲ್ಲಿ ಬೆಳೆದ ಬೆಳೆಗಳು ಸಂಪೂರ್ಣ ನಾಶವಾಗಿದೆ. ಮನೆ ಹಾನಿಗೊಳಗಾದ ಗ್ರಾಮಸ್ಥರನ್ನು ಸ್ಥಳೀಯ ಸರ್ಕಾರಿ ಶಾಲೆಗೆ ಸ್ಥಳಾಂತರಿಸಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.