logo
WhatsApp Image 2026-04-02 at 14.46.04.jpeg
hindalco everlast.jpeg

ನಟ ಚೇತನ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಟ್ರೆಂಡಿಂಗ್
share whatsappshare facebookshare telegram
21 Mar 2023
post image

ಬೆಂಗಳೂರು; ಆಕ್ಷೇಪಾರ್ಹ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ನೈಟ್ ಚೇತನ್‌ರನ್ನು ಪೊಲೀಸರು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಿದ್ದರು.

ಎಫ್‍ ಐಆರ್ ಆಧರಿಸಿ ನ್ಯಾಯಾಲಯವು ಚೇತನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಇದೇ ವೇಳೆ ಚೇತನ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂದು ವಿವಾದಿತ ಹೇಳಿಕೆಯ ಕಾರಣ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.