



ನವದೆಹಲಿ: 19 ಕೆಜಿ ವಾಣಿಜ್ಯ ಎಲ್‌ಪಿಜಿ ಪ್ರತಿ ಸಿಲಿಂಡರ್‌ಗೆ 135 ರೂ.ಗಳಷ್ಟು ಕಡಿಮೆಯಾಗಿದೆ. ಆದರೆ ಗೃಹಬಳಕೆಯೆ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಈ ಹಿಂದೆ ನಿಗದಿ ಮಾಡಿರುವ ಬೆಲೆಗೆ ಗೃಹಬಳಕೆ ಸಿಲಿಂಡರ್ ದೊರೆಯಲಿದೆ. ಅದರಂತೆ ಬೆಂಗಳೂರಿನಲ್ಲಿ ಗೃಹಬಳಕೆಯ 14.2 ಕೆ.ಜಿ. ತೂಕದ ಸಿಲಿಂಡರ್ ದರ ₹ 1,006 ರಷ್ಟಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.