



ಬೆಂಗಳೂರು:
ಇಂದಿನಿಂದ ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ಶಾಲೆಗಳು ಪುನರಾರಂಭವಾಗಲಿವೆ ಇಪ್ಪತ್ತು ತಿಂಗಳ ನಂತರ ಮತ್ತೆ ಶಾಲೆಯಲ್ಲಿ ಚಿಣ್ಣರ ಕಲರವ ಕೇಳಿ ಬರಲಿದೆ. ಶಾಲೆಗಳಲ್ಲಿ ಪುಟಾಣಿಗಳ ಸ್ವಾಗತಕ್ಕೆ ಸಕಲ ಸಿದ್ದತೆ ಪೂರ್ಣಗೊಂಡಿವೆ.
ಕರೋನಾ ಪ್ರಕರಣಗಳು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈಗಾಗಲೇ ೬ನೇ ತರಗತಿಯಿಂದ ಕ್ಲಾಸ್ ಗಳು ನಡೆಯುತ್ತಿವೆ
ಸರಕಾರದ ಮಾರ್ಗಸೂಚಿ ಪ್ರೈಮರಿ ಸ್ಕೂಲ್ ಮಕ್ಕಳಿಗೆ
-ಟೈಟ್ ರೂಲ್ಸ್ ಪಾಲನೆಯೊಂದಿಗೆ ಪುಟಾಣಿಗಳ ಶಾಲೆ ಶುರು -ಶೇ.50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಲು ಅವಕಾಶ -ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರವೇ ಶಾಲೆಗಳು ಒಪನ್ -ಇನ್ನುಳಿದ ಎರಡು ದಿನ ಶಾಲೆ ಕೊಠಡಿ ಗಳ ಸ್ವಚ್ಚತಾ ಕಾರ್ಯ ಸ್ಯಾನಿಟೈಸರ್ ಗೆ (Sanitizer) ಅವಕಾಶ -ಮಕ್ಕಳಿಗೆ ಒಂದು ದಿನ ತರಗತಿ ಒಂದು ದಿನ ರಜೆ -ಪಾಸಿಟಿವಿಟಿ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆ, ತಾಲೂಕು ವಲಯಗಳಲ್ಲಿ ಮಾತ್ರ ಶಾಲೆ ಆರಂಭ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.