logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿಯಲ್ಲಿ ಪತ್ತೆಯಾಯಿತು 2 ಒಮಿಕ್ರಾನ್ ಪಾಸಿಟಿವ್ ಕೇಸ್

ಟ್ರೆಂಡಿಂಗ್
share whatsappshare facebookshare telegram
20 Dec 2021
post image

ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ ಐವರು ರೋಗಿಗಳಿಗೆ ಒಮಿಕ್ರಾನ್ ಹರಡಿದ್ದು ರಾಜ್ಯದ ಧಾರವಾಡ, ಭದ್ರಾವತಿ, ಉಡುಪಿ ಮತ್ತು ಮಂಗಳೂರಿನವರು ಎಂದು ಕರ್ನಾಟಕ ಆರೋಗ್ಯ ಸಚಿವ ಡಾ.ಸುಧಾಕರ್ ಕೆ. ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಅವರು ' ಡಿ.19ರಂದು ಈ ಹೊಸ ಪ್ರಕರಣಗಳು ಪತ್ತೆಯಾಗಿವೆ. ಧಾರವಾಡದಲ್ಲಿ 54 ವರ್ಷದ ಪುರುಷ, ಭದ್ರಾವತಿಯಲ್ಲಿ 20 ವರ್ಷದ ಯುವತಿ, ಉಡುಪಿಯಲ್ಲಿ 82 ವರ್ಷದ ಪುರುಷ ಮತ್ತು 72 ವರ್ಷದ ಮಹಿಳೆ ಹಾಗೂ ಮಂಗಳೂರಿನಲ್ಲಿ 19 ವರ್ಷದ ಯುವತಿಗೆ ಓಮಿಕ್ರಾನ್ ತಗುಲಿದೆ' ಎಂಬ ಮಾಹಿತಿಯನ್ನು ಸಚಿವ ಸುಧಾಕರ್ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.