logo
WhatsApp Image 2026-04-02 at 14.46.04.jpeg
hindalco everlast.jpeg

ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್ ಗಳಿಂದ ಥಳಿತಕ್ಕೊಳಗಾಗಿ 22 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
11 Oct 2025
post image

ಭೋಪಾಲ: ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್ ಗಳಿಂದ ಥಳಿತಕ್ಕೊಳಗಾಗಿ 22 ವರ್ಷದ ಎಂಜಿನಿಯರ್ ವಿದ್ಯಾರ್ಥಿ ಮೃತಪಟ್ಟ ಘಟನೆ ಮಧ್ಯಪ್ರದೇಶದ ಭೋಪಾಲದಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಯನ್ನು ಉದಿತ್ ಗಾಯ್ಕಿ ಎಂದು ಗುರುತಿಸಲಾಗಿದೆ. ಈತ ಅಂತಿಮ ವರ್ಷದ ಬಿಟೆಕ್ ವಿದ್ಯಾರ್ಥಿ. ಉದಿತ್ ಗಾಯ್ಕಿ ಔತಣಕೂಟ ಮುಗಿಸಿಕೊಂಡು ಗುರುವಾರ ರಾತ್ರಿ 1.30ಕ್ಕೆ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ.

ಘಟನೆಗೆ ಸಂಬಂಧಿಸಿ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್ ಗಳಾದ ಸಂತೋಷ್ ಬಮ್ನಿಯಾ ಹಾಗೂ ಸೌರಭ್ ಆರ್ಯನನ್ನು ಅಮಾನತುಗೊಳಿಸಲಾಗಿದೆ ಎಂದು ಭೋಪಾಲ ವಲಯ-2ರ ಉಪ ಪೊಲೀಸ್ ಆಯುಕ್ತ ವಿವೇಕ್ ಸಿಂಗ್ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.