



29ನೇ ವರ್ಷದ ವೇಣೂರು ಪೆರ್ಮುಡ "ಸೂರ್ಯ - ಚಂದ್ರ" ಜೋಡುಕರೆ ಕಂಬಳ ಕೂಟದ ಫಲಿತಾoಶ
ಬೆಳ್ತಂಗಡಿ: 29ನೇ ವರ್ಷದ ವೇಣೂರು ಪೆರ್ಮುಡ "ಸೂರ್ಯ - ಚಂದ್ರ" ಜೋಡುಕರೆ ಕಂಬಳ ಕೂಟದ ಫಲಿತಾoಶ ಈ ರೀತಿ ಇದೆ:
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 03 ಜೊತೆ ಅಡ್ಡಹಲಗೆ: 08 ಜೊತೆ ಹಗ್ಗ ಹಿರಿಯ: 13 ಜೊತೆ ನೇಗಿಲು ಹಿರಿಯ: 28 ಜೊತೆ ಹಗ್ಗ ಕಿರಿಯ: 13 ಜೊತೆ ನೇಗಿಲು ಕಿರಿಯ: 86 ಜೊತೆ ಒಟ್ಟು ಕೋಣಗಳ ಸಂಖ್ಯೆ: 151 ಜೊತೆ •••••••••••••••••••••••••••••••••••••••••••••• ಕನೆಹಲಗೆ: ( ನೀರು ನೋಡಿ ಬಹುಮಾನ )
ಪ್ರಥಮ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
ದ್ವಿತೀಯ: ಬಾರ್ಕೂರು ಶಾಂತಾರಾಮ್ ಶೆಟ್ಟಿ ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ್ •••••••••••••••••••••••••••••••••••••••••••••• ಅಡ್ಡ ಹಲಗೆ:
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ "ಎ" ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
ದ್ವಿತೀಯ: ಹಂಕರ್ಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ "ಎ" ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ •••••••••••••••••••••••••••••••••••••••••••••• ಹಗ್ಗ ಹಿರಿಯ:
ಪ್ರಥಮ: ಪದವು ಕಾನಡ್ಕ ಫ್ಲೇವಿ ಡಿಸೋಜ "ಎ" ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ದ್ವಿತೀಯ: ಮಾಳ ಆನಂದ ನಿಲಯ ಶೇಖರ್ ಎ ಶೆಟ್ಟಿ "ಎ" ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್ •••••••••••••••••••••••••••••••••••••••••••••• ಹಗ್ಗ ಕಿರಿಯ:
ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್ ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
ದ್ವಿತೀಯ: ಗುರುಪುರ ಕಾರಮೊಗರಗುತ್ತು ಯಶ್ ಜಗದೀಶ್ ಆಳ್ವ ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ •••••••••••••••••••••••••••••••••••••••••••••• ನೇಗಿಲು ಹಿರಿಯ:
ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ "ಎ" ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ "ಬಿ" ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ •••••••••••••••••••••••••••••••••••••••••••••• ನೇಗಿಲು ಕಿರಿಯ:
ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ "ಎ" ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
ದ್ವಿತೀಯ: ಮರೋಡಿ ಕೆಳಗಿನಮನೆ ಕೃತೇಶ್ ಅಣ್ಣಿ ಪೂಜಾರಿ "ಬಿ" ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.