logo
WhatsApp Image 2026-04-02 at 14.46.04.jpeg
hindalco everlast.jpeg

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೆ ಗಮನಿಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಟ್ರೆಂಡಿಂಗ್
share whatsappshare facebookshare telegram
17 Jan 2023
post image

ದಿನಾಂಕ 09-03-2023, ಗುರುವಾರ - ಕನ್ನಡ, ಅರೇಬಿಕ್ ದಿನಾಂಕ 11-03-2023, ಶನಿವಾರ - ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ ದಿನಾಂಕ 13-03-2023, ಸೋಮವಾರ - ಅರ್ಥಶಾಸ್ತ್ರ ದಿನಾಂಕ 14-03-2023, ಮಂಗಳವಾರ - ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ ದಿನಾಂಕ 15-03-2023, ಬುಧವಾರ - ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ದಿನಾಂಕ 16-03-2023, ಗುರುವಾರ - ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ದಿನಾಂಕ 17-03-2023, ಶುಕ್ರವಾರ - ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್ ದಿನಾಂಕ 18-03-2023, ಶನಿವಾರ - ಭೂಗೋಶಶಾಸ್ತ್ರ, ಜೀವಶಾಸ್ತ್ರ ದಿನಾಂಕ 20-03-2023, ಸೋಮವಾರ - ಇತಿಹಾಸ, ಭೌತಶಾಸ್ತ್ರ ದಿನಾಂಕ 21-03-2023, ಮಂಗಳವಾರ - ಹಿಂದಿ ದಿನಾಂಕ 23-03-2023, ಗುರುವಾರ - ಇಂಗ್ಲೀಷ್ ದಿನಾಂಕ 25-03-2023 ಶನಿವಾರ - ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ದಿನಾಂಕ 27-03-2023, ಸೋಮವಾರ - ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ ದಿನಾಂಕ 29-03-2023, ಬುಧವಾರ - ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.