logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ ಶ್ರೀಕೃಷ್ಣ ದೇವರಿಗೆ ಭಕ್ತರೋರ್ವರು 4.5 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ ಅರ್ಪಣೆ

ಟ್ರೆಂಡಿಂಗ್
share whatsappshare facebookshare telegram
29 Dec 2023
post image

ಉಡುಪಿ: ಶ್ರೀಕೃಷ್ಣ ದೇವರಿಗೆ, ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಲ್ಲಿ,ತೆಲಂಗಾಣದ ಆರ್.ಸ್ವಾಮಿನಾಥನ್ ಎನ್ನುವ ಭಕ್ತರೋರ್ವರು ಸುಮಾರು 4.5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಕಿರೀಟವನ್ನು ಅರ್ಪಿಸಿದರು.

ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು. ಇಂದು ಶ್ರೀಕೃಷ್ಣದೇವರಿಗೆ ತೊಡಿಸಲಾಯಿತು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.