logo
WhatsApp Image 2026-04-02 at 14.46.04.jpeg
hindalco everlast.jpeg

ವಂದೇ ಭಾರತ್ ರೈಲಿಗೆ ಕಲ್ಲೆಸೆದರೆ 5 ವರ್ಷ ಜೈಲು!

ಟ್ರೆಂಡಿಂಗ್
share whatsappshare facebookshare telegram
30 Mar 2023
post image

ನವದೆಹಲಿ: ದಕ್ಷಿಣ ಮಧ್ಯ ರೈಲ್ವೆ ವಂದೇ ಭಾರತ್ ರೈಲಿನ ಮೇಲೆ ಕಲ್ಲುತೂರಾಟದಂತಹ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಜನರು ಇಂತಹ ಕೃತ್ಯದಲ್ಲಿ ತೊಡಗೊದ್ದೇ ಆದಲ್ಲಿ ಅಂತಹ ಅಪರಾಧಿಗಳಿಗೆ 5 ವರ್ಷಗಳ ವರೆಗೆ ಜೈಲು ಶಿಕ್ಷೆಯನ್ನು ವಿಸ್ತರಿಸುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.

ಇತ್ತೀಚೆಗೆ ತೆಲಂಗಾಣದ ವಿವಿಧೆಡೆ ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟದ ಹಲವಾರು ನಿದರ್ಶನಗಳು ವರದಿಯಾದ ಬಳಿಕ ಈ ಎಚ್ಚರಿಕೆಯನ್ನು ನೀಡಲಾಗಿದೆ. ವಂದೇ ಭಾರತ್ ರೈಲುಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವ 9 ಘಟನೆಗಳು ಜನವರಿಯಿಂದ ವರದಿಯಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.