



ಬೆಂಗಳೂರು: ರಾಜ್ಯದಲ್ಲಿ. ದಿನದಿಂದ ದಿನಕ್ಕೆ ಕೊರೊನಾ ಸಕ್ರಿಯ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ ಜೂ.11 ರಂದು ಒಟ್ಟು 562 ಸಕ್ರಿಯ ಕೊರೊನಾ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ರಾಜಧಾನಿ ಬೆಂಗಳೂರಿನಲ್ಲೇ 545 ಪ್ರಕರಣಗಳು ದಾಖಲಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.