logo
WhatsApp Image 2026-04-02 at 14.46.04.jpeg
hindalco everlast.jpeg

ಸಂಚಾರ ನಿಯಮ ಉಲ್ಲಂಘನೆ 50% ದಂಡ ಪಾವತಿ ಅವಧಿ 15 ದಿನಕ್ಕೆ ವಿಸ್ತರಣೆ

ಟ್ರೆಂಡಿಂಗ್
share whatsappshare facebookshare telegram
14 Feb 2023
post image

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಶೇಕಡ 50 ರಷ್ಟು ರಿಯಾಯಿತಿ ಅವಧಿಯನ್ನು ಮತ್ತೆ 15 ದಿನ ವಿಸ್ತರಿಸಲು ತೀರ್ಮಾನಿಸಲಾಗಿದೆ.ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹೈಕೋರ್ಟ್ ನ್ಯಾಯಮೂರ್ತಿ ಬಿ. ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.