logo
WhatsApp Image 2026-04-02 at 14.46.04.jpeg
hindalco everlast.jpeg

5, 8,9 ಮತ್ತು 11 ನೇ ತರಗತಿ ಬೋರ್ಡ್ ಎಕ್ಸಾಂ ರದ್ದು ಮಾಡಿ ಹೈಕೋರ್ಟ್ ಆದೇಶ.

ಟ್ರೆಂಡಿಂಗ್
share whatsappshare facebookshare telegram
6 Mar 2024
post image

ಬೆಂಗಳೂರು: 5, 8,9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡಲು ಸರ್ಕಾರ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.

5, 8,9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ನ್ಯಾ.ರವಿ ಹೊಸಮನಜ ಅವರಿಂದ ಆದೇಶ ಹೊರಬಿದ್ದಿದ್ದು, ರಾಜ್ಯ ಸರ್ಕಾರಕ್ಕೆ ಹಿನ್ನೆಡೆಯಾಗಿದೆ. ಡಿಸೆಂಬರ್ 2023ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು. ವಾದ ಆಲಿಸಿದ ಹೈಕೋರ್ಟ್ ಸರ್ಕಾರ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿದೆ. ಅರ್ಜಿದಾರರ ಪರ ವಕೀಲ ಸುದರ್ಶನ್ ವಾದ ಮಂಡಿಸಿದ್ದರು.

5, 8,9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡಲು ಸರ್ಕಾರ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.