



ಬೆಂಗಳೂರು: ಪ್ರಕೃತಿ ವಿಕೋಪದಿಂದ ದೋಣಿ ಮುಳುಗಡೆಯಾಗಿ ಮೃತರಾದ ಮೀನುಗಾರರ ಕುಟುಂಬದವರಿಗೆ 6 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಚಿವ ಸಚಿವ ಎಸ್. ಅಂಗಾರ ತಿಳಿಸಿದರು.
1200 ಮೀನುಗಾರರ ಸಾಲ ಮನ್ನಾ ಬಾಕಿ ಇವೆ. ಈ ಸಮಸ್ಯೆ ಆದಷ್ಟು ಬೇಗ ಬಗೆಹರಿಸಲಾಗುವುದು . ಅಭಿವೃದ್ಧಿಗೆ 12.99 ಕೋಟಿ ರೂ. ಬಿಜೆಪಿಯ ಎಸ್. ರವಿಕುಮಾರ್ ಪ್ರಶ್ನೆಗೆ ಉತ್ತರಿಸಿ ಸಚಿವರು, ರಾಜ್ಯದ ಮೀನುಗಾರಿಕೆ ಇಲಾಖೆಯಿಂದ ಮೀನುಗಾರರಿಗೆ ಬಂದರಿನಲ್ಲಿ ದೋಣಿಗಳಿಗೆ ಲಂಗರು ಹಾಕುವುದು. ಮೀನುಗಾರಿಕೆ ಬಂದರಿನ ಅಭಿವೃದ್ಧಿಗಾಗಿ 2021-22ರ ಅಗಸ್ಟ್‌ವರೆಗೆ 12.99 ಕೋಟಿ ರೂ. ನೀಡಲಾಗಿದೆ. ಕರ್ನಾಟಕ ಮತ್ಸ್ಯ ವಿಕಾಸ ಯೋಜನೆಯಡಿ ತಾಂತ್ರಿಕತೆಯನ್ನು ಅಳವಡಿಸಲು ಹೊಸ ಯೋಜನೆಯನ್ನು ಕೈಬಿಡಲಾಗಿದೆ. ಇದನ್ನು ಜಾರಿ ಮಾಡುವ ಕುರಿತು ಸಿಎಂ ಗಮನಕ್ಕೆ ತರಲಾಗುವುದು ಎಂದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.