



ಬೆಂಗಳೂರು: 1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ಗೊಳಿಸಿ ರಾಜ್ಯ ಸರ್ಕಾರ ಅಧೀಕೃತ ಆದೇಶ ಹೊರಡಿಸಿದೆ 2025-26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿ ಪಡಿಸಿ ಆದೇಶಿಸಿದ ಎಂದು ತಿಳಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.