logo
WhatsApp Image 2026-04-02 at 14.46.04.jpeg
hindalco everlast.jpeg

ಶ್ರೀ ವೆಂಕಟರಮಣ ಕಾಲೇಜಿನ 8 ಹಳೆ ವಿದ್ಯಾರ್ಥಿಗಳು ಸಿ ಎ ಇಂಟರ್ ಮೀಡಿಯಟ್ ಪರೀಕ್ಷೆಯಲ್ಲಿ ತೇರ್ಗಡೆ.

ಟ್ರೆಂಡಿಂಗ್
share whatsappshare facebookshare telegram
12 Jan 2024
post image

ಕುಂದಾಪುರ: 2023 ನವೆಂಬರ್ ನಲ್ಲಿ ನಡೆದ ಸಿ ಎ ಇಂಟರ್ ಮೀಡಿಯಟ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ಶ್ರವಣ್ ಕಾಮತ್, ಶ್ರದ್ಧಾ ಬಿ ಸಾಲಿಯಾನ್, ಪಂಚಮಿ ಕಿಣಿ, ರಕ್ಷಿತಾ, ಅಪೇಕ್ಷಾ , ವಂದನಾ, ಶೀತಲ್ ಬಾಳಿಗಾ, ಶ್ರೀನಿವಾಸ ಮಲ್ಯ ತೇರ್ಗಡೆ ಹೊಂದಿರುತ್ತಾರೆ .

ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.