logo
WhatsApp Image 2026-04-02 at 14.46.04.jpeg
hindalco everlast.jpeg

ಆಟವಾಡುತ್ತಿದ್ದ 1ವರ್ಷದ ಮಗು ನೀರು ತುಂಬಿದ ಬಕೆಟ್ ಗೆ ಬಿದ್ದು ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
23 Sept 2024
post image

ಮಂಜೇಶ್ವರ: ಮಂಜೇಶ್ವರ ಸಮೀಪದ ಕಡಂಬಾರ್ ಎಂಬಲ್ಲಿ ಆಟವಾಡುತ್ತಿದ್ದ 1ವರ್ಷದ ಮಗು ನೀರು ತುಂಬಿದ ಬಕೆಟ್ ಗೆ ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದೆ.

ಕಡಂಬಾರ್ ನ ಹ್ಯಾರಿಸ್ ಹಾಗೂ ಕೈರುನ್ನಿಸ ದಂಪತಿ ಯವರ ಒಂದು ವರ್ಷದ ಫಾತಿಮಾ ಎಂಬ ಮಗು ಮನೆಯಲ್ಲಿ ಆಟ ಆಡುತ್ತಾ ಬಾತ್ ರೂಮ್ ಒಳ ಬಂದು ಅಲ್ಲಿ ನೀರು ತುಂಬಿದ ಬಕೆಟ್ ಗೆ ತಲೆ ಹಾಕಿದ ಪರಿಣಾಮ ಉಸಿರುಕಟ್ಟಿ ಮೃತಪಟ್ಟಿರುತ್ತದೆ ಎನ್ನೆಲಾಗಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.