



ಕುಂದಾಪುರ: ಶಾಲೆಗೆ ಹೋಗಲು ಮನಸ್ಸಿಲ್ಲದ 14ವರ್ಷದ ಬಾಲಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಕುಂದಾಪುರ ತಾಲೂಕಿನ ಹೆಂಗವಳ್ಳಿ ಗ್ರಾಮದ ನಿಲ್ಸಕಲ್ ಇರಿಗೆ ಎಂಬಲ್ಲಿ ಅ.19 ರರಂದು ನಡೆದಿದೆ. ಹೆಂಗವಳ್ಳಿ ಗ್ರಾಮದ ನಿಲ್ಸಕಲ್ ಇರಿಗೆಯ 14ವರ್ಷದ ಗಣೇಶ ಆತ್ಮಹತ್ಯೆ ಬಾಲಕ. ಈತ ಹಾಲಾಡಿ ಪ್ರೌಡಶಾಲೆಯಲ್ಲಿ 9 ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದನು. ಶಾಲೆಗೆ ಹೋಗಲು ಮನಸ್ಸು ಇಲ್ಲದೆ ಕಾರಣಕ್ಕಾಗಿ ಮನನೊಂದ ಗಣೇಶನು ಮನೆಯ ಪಕ್ಕದಲ್ಲಿ ಇರುವ ಸೌದೆ ತುಂಬುವ ಮಾಡಿನ ಒಳಗಡೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ., ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ಠಾಣೆ ಪ್ರಕರಣ ದಾಖಲಾಗಿದೆ..
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.