



ದೊಡ್ಡಣ್ಣಗುಡ್ಡೆ: ಇಲ್ಲಿನ ಶ್ರೀ ಚಕ್ರ ಪೀಠ ಸುರಪೂಜಿತೆಯ ಸನ್ನಿಧಾನದಲ್ಲಿ ಅ.15 ರಿಂದ 24ರ ವಿಜಯದಶಮಿಯ ಪರ್ವಕಾಲದವರಿಗೆ ನವರಾತ್ರಿ ಮಹೋತ್ಸವವು ಬಹು ವಿಜೃಂಭಣೆಯಿಂದ ನಿತ್ಯ ಅನ್ನಸಂತರ್ಪಣೆಯೊಂದಿಗೆ ನೆರವೇರಲಿದೆ.
ಈ ಮಹಾನ್ ಉತ್ಸವದಲ್ಲಿ ಸಾರ್ವಜನಿಕರೆಲ್ಲರೂ ಭಾಗವಹಿಸಿ ಶ್ರೀದೇವಿಯ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ದೇವಳದ ಧರ್ಮದರ್ಶಿ ರಮಾನಂದ ಗುರೂಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.