



ಬ್ರಹ್ಮಾವರ: ವಂಡಾರು ಶಿರೂರು ಮೂರ್ಕೈ ಪ್ರಧಾನ ಕಛೇರಿ ಶ್ರೀ ಮಲ್ಲಿಕಾರ್ಜುನ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನೂತನ ಕೊಕ್ಕರ್ಣೆ ಶಾಖೆಯ ಉದ್ಘಾಟನಾ ಸಮಾರಂಭ ಅ.22 ನೇ ಆದಿತ್ಯವಾರ ಬೆಳಿಗ್ಗೆ 10:00ಕ್ಕೆ ಶ್ರೀ ಲಕ್ಷ್ಮಿ ಆರ್ಕೇಡ್, ಪೆಟ್ರೋಲ್ ಪಂಪ್ ಹತ್ತಿರ, ಕೊಕ್ಕರ್ಣೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.