logo
WhatsApp Image 2026-04-02 at 14.46.04.jpeg
hindalco everlast.jpeg

ಶಾಲೆಯಲ್ಲಿ ಆಟವಾಡುತ್ತಿದ್ದ 9 ವರ್ಷದ ಬಾಲಕಿ ಹೃದಯಾಘಾತದಿಂದ ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
16 Sept 2024
post image

ಲಕ್ನೋ: ಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದ 9 ವರ್ಷದ ಬಾಲಕಿಯೊಬ್ಬಳು ಹೃದಯಾಘಾತದಿಂದ ಮೃತ ಪಟ್ಟಿರುವ ಘಟನೆ ಲಕ್ನೋದಲ್ಲಿ ನಡೆದಿದೆ.

ಆಟದ ಮೈದಾನ ದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ಬಾಲಕಿಯನ್ನು ತತ್‌ಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿ ಸಲಾಯಿತು. ಅನಂತರ ಬಾಲಕಿಯ ಪೋಷಕರು ಇನ್ನೊಂದು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿನ ವೈದ್ಯರು ಬಾಲಕಿ ಹೃದಯಸ್ತಂಭನದಿಂದ ಸಾವಿಗೀಡಾಗಿರುವುದಾಗಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿ ಸಿದಂತೆ ಪೋಷಕರು ಯಾವುದೇ ಪ್ರಕರಣ ದಾಖಲಿಸಿಲ್ಲ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.