logo
WhatsApp Image 2026-04-02 at 14.46.04.jpeg
hindalco everlast.jpeg

ಬ್ರಹ್ಮಾವರ ಬಸ್ ನಿಲ್ದಾಣದ ಬಳಿ‌ ನಿಲ್ಲಿಸಿದ್ದ ಬಜಾಜ್ ಡಿಸ್ಕವರಿ ಬೈಕ್ ಕಳವು

ಟ್ರೆಂಡಿಂಗ್
share whatsappshare facebookshare telegram
21 Aug 2022
post image

ಬ್ರಹ್ಮಾವರ :ಬಸ್ ನಿಲ್ದಾಣದ ಬಳಿ‌ ನಿಲ್ಲಿಸಿದ್ದ ಬಜಾಜ್ ಡಿಸ್ಕವರಿ ಬೈಕ್ ಅನ್ನು ಕಳ್ಳರು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಆ.20ರಂದು ಮಧ್ಯಾಹ್ನ ನಡೆದಿದೆ. ಬ್ರಹ್ಮಾವರ ನಿವಾಸಿ ಹರೀಶ್ ಬೈಕ್ ಕಳೆದುಕೊಂಡ ವ್ಯಕ್ತಿ. ಇವರು ನಿನ್ನೆ ಬೆಳಿಗ್ಗೆ ಬ್ರಹ್ಮಾವರ ನಿಲ್ದಾಣದ ಬಳಿ‌ ಬೈಕ್ ನಿಲ್ಲಿಸಿ, ವಂಡ್ಸೆಗೆ ಹೋಗಿದ್ದರು. ಬಳಿಕ‌ ವಾಪಸ್ಸು ಬಂದು ನೋಡಿದಾಗ ಬೈಲ್ ನಿಲ್ಲಿಸಿದ ಜಾಗದಲ್ಲಿ ಇರಲಿಲ್ಲ. ಯಾರೋ ಕಳ್ಳರು ಬೈಕ್ ಹಾಗೂ ಅದರದಲ್ಲಿದ್ದ ಹೆಲ್ಮೆಟ್ ಕಳವುಮಾಡಿಕೊಂಡು ಹೋಗಿದ್ದಾರೆ. ಕಳವಾದ ಬೈಕ್ ನ ಅಂದಾಜು‌ಮೌಲ್ಯ 25ಸಾವಿರ ರೂ. ಆಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.