



ಉಡುಪಿ: ಮಲ್ಪೆಯಲ್ಲಿ 100 ಮೀಟರ್ ಉದ್ದ ಮತ್ತು 3.5 ಮೀಟರ್ ಅಗಲ ವಿಸ್ತೀರ್ಣದ ತೇಲುವ ಸೇತುವೆ ಮೆ.6 ರಂದು ಲೊಕಾರ್ಪಣೆ ಗೊಳ್ಳಲಿದೆ. ಇದಾಗಿದ್ದು, ಸೇತುವೆಯ ಎರಡು ಇಕ್ಕೆಲಗಳಲ್ಲಿ ರೇಲಿಂಗ್ ಸಿಸ್ಟಮ್ ಅಳವಡಿಕೆ ಮಾಡಲಾಗಿದೆ. ಕೇರಳದ ಬೇಪೂರ್ ಬೀಚ್ ಬಳಿಕ ಕರ್ನಾಟಕದ ಮಲ್ಪೆ ಬೀಚ್ ನಲ್ಲಿ ಪ್ರಥಮ ಬಾರಿಗೆ ಪ್ರಯೋಗ ಮಾಡಲಾಗುತ್ತಿದೆ. ಇದು ಪ್ರವಾಸಿಗರಿಗೆ ಹೊಸ ಅನುಭವ ನೀಡಲಿದ್ದು, ಮಲ್ಪೆ ಪ್ರವಾಸೋದ್ಯಮಕ್ಕೆ ಹೊಸ ಮೆರಗು ನೀಡಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.