logo
WhatsApp Image 2026-04-02 at 14.46.04.jpeg
hindalco everlast.jpeg

ಉಳುಮೆ ಮಾಡುತಿದ್ದಾಗ ಹೃದಯಾಘಾತ ವ್ಯಕ್ತಿ ಸಾವು

ಟ್ರೆಂಡಿಂಗ್
share whatsappshare facebookshare telegram
30 Jun 2022
post image

ಕುಂದಾಪುರ: ಗದ್ದೆಯುನ್ನು ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್‌ ನಡೆಸುತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಕುಂದಾಪುರದ ಕೆರಾಡಿ ದೀಟಿ ಎಂಬಲ್ಲಿ ಜೂ.30 ರಂದು ನಡೆದಿದೆ.

ಮೃತ ವ್ಯಕ್ತಿ ಕಾಂತುರಾಜು (40) ಎಂದು ಗುರುತಿಸಲಾಗಿದೆ ಇವರುದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹಳೆ ಹರಲಿಪುರ ಗ್ರಾಮದವರಾಗಿದ್ದಾರೆ.

ಟ್ರಾಕ್ಟರ್ ನಲ್ಲಿ ಗದ್ದೆ ಉಳುಮೆ‌ಮಾಡಿ ಚಾಲಕ ಕಾಂತುರಾಜು ಗದ್ದೆಯಲ್ಲಿ ನಡೆದುಕೊಂಡು ಹೋಗುತ್ತಿದಾಗ ಕುಸಿದು ಬಿದ್ದು ಅಸ್ವಸ್ಥರಾಗಿದ್ದು ಸ್ಥಳದಲ್ಲಿದ್ದವರು ಖಾಸಗಿ ಅಂಬುಲೆನ್ಸ್‌ ನಲ್ಲಿ ಚಿಕಿತ್ಸೆಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ವೈದ್ಯರು ಪರೀಕ್ಷಿಸಿದಾಗ ಮೃತಪಟ್ಟಿರುವುದು ದೃಢಪಟ್ಟಿದೆ. ಕುಸಿದು ಬಿದ್ದು ಹೃದಯ ಸಂಬಂಧಿ ಸಮಸ್ಯೆಯಿಂದ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಕೊಲ್ಲೂರು‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.