



ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೆೈಯವರು ಬಡತನದಲ್ಲಿರುವ ಸವಿತಾ ಶೆಣೆೈ ಅವರಿಗೆ ಸ್ವಂತ ಗೃಹ ನಿರ್ಮಾಣಕ್ಕಾಗಿ 20,000 ಗಳ ಮೊತ್ತವನ್ನು ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಎಂಜಿಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೆೈಯವರು ಬಡತನದಲ್ಲಿರುವ ಸವಿತಾ ಶೆಣೆೈ ಅವರಿಗೆ ಸ್ವಂತ ಗೃಹ ನಿರ್ಮಾಣಕ್ಕಾಗಿ 20,000 ಗಳ ಮೊತ್ತವನ್ನು ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಎಂಜಿಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ನಾಯಕ್, ಆರ್. ಆರ್. ಸಿ ಯ ಆಡಳಿತ ಅಧಿಕಾರಿಯದ ಡಾ. ಜಗದೀಶ್ ಶೆಟ್ಟಿ, ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್, ಸಂಸ್ಕೃತಿ ವಿಶ್ವಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ , ಸದಸ್ಯ ಪ್ರಶಾಂತ್ ಕಾಮತ್ ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.