



ಉಡುಪಿ: ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೊಕ್ಕರ್ಣೆಯಲ್ಲಿ ಶನಿವಾರ ಬ್ರಹತ್ ಪಾದಯಾತ್ರೆ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಸಾದ್ ರಾಜ್ ಕಾಂಚನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ರಾಜ್ಯ ಸಂವಹನ ವಿಭಾಗದ ಮುಖ್ಯಸ್ಥ ಅಮೃತ್ ಶೆಣೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ ಗಫೂರ್, ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೇಲಿಯೋ, ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ್ ಹೇರೂರು, ಕೃಷ್ಣಮೂರ್ತಿ ಆಚಾರ್ಯ, ಸುಧಾಕರ್ ಶೆಟ್ಟಿ ಮೇರ್ಮಾಡಿ, ಭುಜಂಗ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಗೋಫಿ ನಾಯ್ಕ್, ಅಶೋಕ ಶೆಟ್ಟಿ, ಕುಶಲ್ ಶೆಟ್ಟಿ ಉಪಸ್ಥಿತರಿದ್ದರು. ಉಡುಪಿ: ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೊಕ್ಕರ್ಣೆಯಲ್ಲಿ ಶನಿವಾರ ಬ್ರಹತ್ ಪಾದಯಾತ್ರೆ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಸಾದ್ ರಾಜ್ ಕಾಂಚನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ರಾಜ್ಯ ಸಂವಹನ ವಿಭಾಗದ ಮುಖ್ಯಸ್ಥ ಅಮೃತ್ ಶೆಣೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ ಗಫೂರ್, ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೇಲಿಯೋ, ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ್ ಹೇರೂರು, ಕೃಷ್ಣಮೂರ್ತಿ ಆಚಾರ್ಯ, ಸುಧಾಕರ್ ಶೆಟ್ಟಿ ಮೇರ್ಮಾಡಿ, ಭುಜಂಗ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಗೋಫಿ ನಾಯ್ಕ್, ಅಶೋಕ ಶೆಟ್ಟಿ, ಕುಶಲ್ ಶೆಟ್ಟಿ ಉಪಸ್ಥಿತರಿದ್ದರು. ಉಡುಪಿ: ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೊಕ್ಕರ್ಣೆಯಲ್ಲಿ ಶನಿವಾರ ಬ್ರಹತ್ ಪಾದಯಾತ್ರೆ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಸಾದ್ ರಾಜ್ ಕಾಂಚನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ರಾಜ್ಯ ಸಂವಹನ ವಿಭಾಗದ ಮುಖ್ಯಸ್ಥ ಅಮೃತ್ ಶೆಣೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ ಗಫೂರ್, ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೇಲಿಯೋ, ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ್ ಹೇರೂರು, ಕೃಷ್ಣಮೂರ್ತಿ ಆಚಾರ್ಯ, ಸುಧಾಕರ್ ಶೆಟ್ಟಿ ಮೇರ್ಮಾಡಿ, ಭುಜಂಗ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಗೋಫಿ ನಾಯ್ಕ್, ಅಶೋಕ ಶೆಟ್ಟಿ, ಕುಶಲ್ ಶೆಟ್ಟಿ ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.