logo
WhatsApp Image 2026-04-02 at 14.46.04.jpeg
hindalco everlast.jpeg

ಜನರಿಗೆ ರಾಜ್ಯ ಸರಕಾರದಿಂದ ವಿದ್ಯುತ್ ದರ ಏರಿಕೆಯ ಬರೆ: ನಗರದಲ್ಲಿ ರಮೇಶ್ ಕಾಂಚನ್ ಆಕ್ರೋಶ

ಟ್ರೆಂಡಿಂಗ್
share whatsappshare facebookshare telegram
25 Sept 2022
post image

ಉಡುಪಿ: ನವರಾತ್ರಿ ಸಂಭ್ರಮದಲ್ಲಿರುವ ರಾಜ್ಯದ ಜನರಿಗೆ ರಾಜ್ಯ ಸರಕಾರ ಕರೆಂಟ್ ಶಾಕ್‌ನಿಂದ ಬಿಸಿ ಮುಟ್ಟಿಸಿದೆ. ಈಗಾಗಲೇ ದಿನ ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಸಾಮಾನ್ಯ ಜನರಿಗೆ ರಾಜ್ಯ ಸರಕಾರ ಏಕಾಏಕೀ ವಿದ್ಯುತ್ ದರ ಏರಿಸಿ ಗಾಯದ ಮೇಲೆ ಬರೆ ಏಳೆದಿದೆ ಎಂದು ಉಡುಪಿ‌ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಕಿಡಿಕಾಡಿದರು. ಅ.1ರಿಂದಲೇ ಗ್ರಾಹಕರಿಗೆ ವಿದ್ಯುತ್ ಶುಲ್ಕದ ಹೊರೆ ಬೀಳಲಿದೆ. ಕಳೆದ ಏಪ್ರಿಲ್‍ನಲ್ಲಿ ಬೆಸ್ಕಾಂ ಸೇರಿದಂತೆ ಎಲ್ಲಾ ಎಸ್ಕಾಂ‌ನಲ್ಲಿ ವಿದ್ಯುತ್ ದರ ಏರಿಕೆ ಮಾಡಿದ್ದರೂ ಇದೀಗ ಮತ್ತೊಮ್ಮೆ ದರ ಏರಿಸಿದರುವುದು ಖೇದಕರ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.