logo
WhatsApp Image 2026-04-02 at 14.46.04.jpeg
hindalco everlast.jpeg

ಕೊಲ್ಲೂರಿನಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
23 Aug 2022
post image

ಕೊಲ್ಲೂರು:

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ನಿವಾಸಿ 37 ವರ್ಷದ ನಾಗರಾಜ್ ಎಂಬರು ಮನೆಯಿಂದ ಹೊರಗೆ ಹೋದವರು ಈವರೆಗೂ ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 7 ಇಂಚು ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ, ಮರಾಠಿ ಹಾಗೂ ಮಲೆಯಾಳಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ:9480805460 ಎಂದು ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.