



ಕಾರ್ಕಳ : ಮಧ್ಯಪಾನ ಮಾಡಿ ಮಾನಸಿಕ ಕಾಯಿಲೆಯಿಂದ ಬಳಲುತಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಹೆಪ್ಪಳ ಎಂಬಲ್ಲಿ ನಡೆದಿದೆ . ಮೃತ ವ್ಯಕ್ತಿ ಸುಂದರ (೫೦) ಎಂಬವರು ವಿಪರೀತ ಮಧ್ಯಪಾನ ಮಾಡುತಿದ್ದು ಮಾನಸಿಕ ರೋಗದಿಂದ ಬಳಲುತಿದ್ದರು.ಚಿಕಿತ್ಸೆ ಪಡೆದುಕೊಳ್ಳುತಿದ್ದರು ಗುಣವಾಗಿರಲಿಲ್ಲ , ಡಿ.೨೨ ರ ಬೆಳಗ್ಗೆ ಮನೆಹತ್ತಿರದ ಹಾಡಿಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.