logo
WhatsApp Image 2026-04-02 at 14.46.04.jpeg
hindalco everlast.jpeg

ಕೌಡೂರು ಶೌಚಾಲಯಕ್ಕೆ ಹೋಗಿದ್ದ ವ್ಯಕ್ತಿ ಆಯತಪ್ಪಿ ಬಿದ್ದು ಸಾವು

ಟ್ರೆಂಡಿಂಗ್
share whatsappshare facebookshare telegram
25 Aug 2022
post image

ಕಾರ್ಕಳ:

ಮೂತ್ರ ವಿಸರ್ಜನೆಗಾಗಿ ಶೌಚಾಲಯಕ್ಕೆ ಹೋಗಿದ್ದ ವೇಳೆ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಕೌಡೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಕೌಡೂರು ಗ್ರಾಮದ ನಿವಾಸಿ ವಿಠಲ ಭಂಡಾರಿ ಎಂದು ಗುರುತಿಸಲಾಗಿದೆ. ಇವರು ನಿನ್ನೆ ರಾತ್ರಿಯಿಂದ ಇಂದು ಬೆಳಿಗ್ಗಿನ ಮಧ್ಯಾವಧಿಯಲ್ಲಿ ಮನೆಯ ಒಳಗೆ ಇರುವ ಶೌಚಾಲಯಕ್ಕೆ ಮೂತ್ರ ವಿಸರ್ಜನೆ ಮಾಡಲು ಹೋಗಿದ್ದು, ಈ ವೇಳೆ ಆಯತಪ್ಪಿ ಅಡುಗೆ ಕೋಣೆಯಲ್ಲಿ ಬಿದ್ದು ತಲೆಗೆ ತೀವ್ರ ಸ್ವರೂಪದ ಏಟುಬಿದ್ದ ಪರಿಣಾಮ ಸ್ಥಳದಲ್ಲೆ ಉಸಿರುಚೆಲ್ಲಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.