logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು ಮೂಲದ ವಿದ್ಯಾರ್ಥಿ ತಿರುಪತಿಯ ತಲಕೋನಾ ಜಲಪಾತದಲ್ಲಿ ಸಿಲುಕಿ ಸಾವು

ಟ್ರೆಂಡಿಂಗ್
share whatsappshare facebookshare telegram
2 Jul 2023
post image

ಮಂಗಳೂರು ಮೂಲದ ವಿದ್ಯಾರ್ಥಿ ಸುಮಂತ್ ಸ್ನೇಹಿತರ ಜತೆಗೆ ಟ್ರಿಪ್‌ಗೆಂದು ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸುಮಂತ್ ಅವರು ತಲಕೋಣ ಜಲಪಾತಕ್ಕೆ ಧುಮುಕುತ್ತಿರುವರುವುದನ್ನು ಸ್ನೇಹಿತರು ವಿಡಿಯೋ ಮಾಡುತ್ತಿದ್ದರು. ಆದರೆ, ಬಹಳ ಸಮಯವಾದರೂ ಆತ ಕಾಣಿಸಿದ ಕಾರಣ ಆತಂಕಗೊAಡು ಸಮೀಪದ ಪೊಲೀಸ್ ಠಾಣೆ ಹಾಗೂ ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ಸುಮಂತ್‌ನ ತಲೆಯು ನೀರಿನ ಅಡಿಯಲ್ಲಿ ಎರಡು ಬಂಡೆಗಳ ನಡುವೆ ಸಿಲುಕಿಕೊಂಡಿದೆ ಎಂದು ತಿಳಿದುಬಂದಿದ್ದು, ಮೃತದೇಹವನ್ನು ಜಲಪಾತದಿಂದ ಹೊರತೆಗೆಯಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.