logo
WhatsApp Image 2026-04-02 at 14.46.04.jpeg
hindalco everlast.jpeg

ಮುಂದಿನ ವರ್ಷ ಷೇರು ಮಾರುಕಟ್ಟೆಯಲ್ಲಿ ಹೊಸ ವ್ಯವಸ್ಥೆ ಜಾರಿ

ಟ್ರೆಂಡಿಂಗ್
share whatsappshare facebookshare telegram
7 Sept 2023
post image

ನವದೆಹಲಿ: ಮುಂದಿನ ವರ್ಷ ಷೇರು ಮಾರುಕಟ್ಟೆಯಲ್ಲಿ ನಿಯಂತ್ರಣ ಪ್ರಾಧಿಕಾರ ಸೆಕ್ಯುರಿಟೀಸ್ ಹಾಗೂ ಎಕ್ಸ್ ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಟ್ರೇಡ್ ಗಳನ್ನು ಒಂದು ಗಂಟೆಯಲ್ಲಿ ಸೆಟ್ಲಮೆಂಟ್ ಮಾಡುವ ವ್ಯವಸ್ಥೆಯನ್ನು ಮುಂದಿನ ವರ್ಷದ ಮಾರ್ಚ್‌ನಿಂದ ಜಾರಿಗೆ ತರಲು ಯೋಚಿಸಿದೆ.

ಪ್ರಸ್ತುತ ಭಾರತೀಯ ಷೇರು ಮಾರುಕಟ್ಟೆಯಲ್ಲಿ T+1 ವ್ಯವಸ್ಥೆಯ ಟ್ರೇಡ್ ಸೆಟ್ಲ್‌ಮೆಂಟ್ ಜಾರಿಯಲ್ಲಿದೆ. ಅಂದರೆ ವಹಿವಾಟು ನಡೆದ 24 ಗಂಟೆಗಳಲ್ಲಿ ಟ್ರೇಡ್ ಸಂಬಂಧಿ ಸೆಟ್ಲಮೆಂಟ್ ಗಳನ್ನು ಮಾಡಲಾಗುತ್ತಿದೆ.

ಈಗ ಒಂದು ಗಂಟೆ ಅವಧಿಯ ಟ್ರೇಡ್ ಗಳ ಸೆಟ್ಲಮೆಂಟ್ ಅನ್ನು ಮೊದಲು ಅನುಷ್ಠಾನಗೊಳಿಸಲು.. ಈ ಬಗ್ಗೆ ಸೆಬಿ ಮುಖ್ಯಸ್ಥೆ ಮಾಧವಿ ಪುರಿ ಬುಚ್ ಮಂಗಳವಾರ ಮಾಹಿತಿ ನೀಡಿದ್ದಾರೆ. ಸೆಕೆಂಡರಿ ಮಾರುಕಟ್ಟೆಯಲ್ಲಿ ಟ್ರೇಡಿಂಗ್ ಮಾಡಲು ಅಪ್ಲಿಕೇಷನ್ ಸಪೋರ್ಟೆಡ್ ಬೈ ಬ್ಲಾಕ್ಡ್ ಅಮೌಂಟ್ (ಎಎಸ್ ಬಿಎ) ಸೌಲಭ್ಯ ಕೂಡ 2024ರ ಜನವರಿಯಲ್ಲಿ ಬಿಡುಗಡೆಯಾಗಲಿದೆ ಎಂಬ ಮಾಹಿತಿಯನ್ನು ಕೂಡ ಅವರು ನೀಡಿದ್ದಾರೆರ ಮಾಹಿತಿ ನೀಡಿದ್ದಾರೆ. ಸೆಕೆಂಡರಿ ಮಾರುಕಟ್ಟೆಯಲ್ಲಿ ಟ್ರೇಡಿಂಗ್ ಮಾಡಲು ಅಪ್ಲಿಕೇಷನ್ ಸಪೋರ್ಟೆಡ್ ಬೈ ಬ್ಲಾಕ್ಡ್ ಅಮೌಂಟ್ (ಎಎಸ್ ಬಿಎ) ಸೌಲಭ್ಯ ಕೂಡ 2024ರ ಜನವರಿಯಲ್ಲಿ ಬಿಡುಗಡೆಯಾಗಲಿದೆ ಎಂಬ ಮಾಹಿತಿಯನ್ನು ಕೂಡ ಅವರು ನೀಡಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.