logo
WhatsApp Image 2026-04-02 at 14.46.04.jpeg
hindalco everlast.jpeg

ಪರ್ಕಳದಲ್ಲಿ ಸಾಲದ ಬಾಧೆಯಿಂದ ವ್ಯಕ್ತಿ ನೇಣಿಗೆ ಶರಣು

ಟ್ರೆಂಡಿಂಗ್
share whatsappshare facebookshare telegram
4 Jun 2022
post image

ಪರ್ಕಳ:ಸಾಲದ ಬಾಧೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆರ್ಗಾ ಗ್ರಾಮದ ಪರ್ಕಳ ಸರಸ್ವತಿ ನಗರದಲ್ಲಿ ಜೂನ್.3ರಂದು ಸಂಜೆ ಬೆಳಕಿಗೆ ಬಂದಿದೆ. ಪರ್ಕಳ ಸರಸ್ವತಿ ನಗರದ ನಿವಾಸಿ 66ವರ್ಷದ ಆನಂದ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಜೂನ್ 3ರಂದು ಸಾಲದ ಬಾಧೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಬೆಡ್‌ ರೂಮ್‌ನ ಮಹಡಿಯ ಕಬ್ಬಿಣದ ಕೊಂಡಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.