logo
WhatsApp Image 2026-04-02 at 14.46.04.jpeg
hindalco everlast.jpeg

ಕೋಟೇಶ್ವರದ ಹಳೆ ಅಳಿವೆ ಕಡಲ ಕಿನಾರೆಯಲ್ಲಿ ಗಮನಸೆಳೆದ ನಾಗಶಿಲ್ಪ

ಟ್ರೆಂಡಿಂಗ್
share whatsappshare facebookshare telegram
17 Aug 2026
post image

ಉಡುಪಿ: ಜಿಲ್ಲೆಯ ಕೋಟೇಶ್ವರದ ಹಳೆ ಅಳಿವೆ ಕಡಲ ಕಿನಾರೆಯಲ್ಲಿ ಇದೀಗ ವಿಶೇಷ ಮರಳು ಶಿಲ್ಪವೊಂದು ಗಮನ ಸೆಳೆಯುತ್ತಿದೆ. ತ್ರಿವರ್ಣ ಆರ್ಟ್ ಕ್ಲಾಸಸ್ ವಿದ್ಯಾರ್ಥಿಗಳು, ಕಲಾವಿದ ಹರೀಶ್ ಸಾಗಾ ಅವರ ತರಬೇತಿಯಲ್ಲಿ ಸುಮಾರು 12 ಅಡಿ ಅಗಲದ ವಿಸ್ತೀರ್ಣದಲ್ಲಿ ಈ ಕಲಾಕೃತಿಯನ್ನು ನಿರ್ಮಿಸಿದ್ದಾರೆ. ನಾಗದೇವರ ಆರಾಧನೆಯ ಜೊತೆಗೆ ಪ್ರಕೃತಿಯನ್ನು ಉಳಿಸುವ ಸಂದೇಶವನ್ನೂ ಕಲಾಕೃತಿ ಸಾರುತ್ತಿದೆ. ಮರಳಿನ ಕಣಕಣದಲ್ಲೂ ಕಲಾವಿದರ ಕೈಚಳಕ ಮೂಡಿಬಂದಿದೆ. ನಾಗಬನದ ಮೂಲಕ ಸೇವ್ ನೇಚರ್ ಸಂದೇಶ ಸಾರಲಾಗಿದೆ. ನಾಗಾರಾಧನೆಯ ಸಂಪ್ರದಾಯದ ಜೊತೆಗೆ ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರುವ ಈ ಕಲಾಕೃತಿ ಕಡಲ ಕಿನಾರೆಯಲ್ಲಿ ಕಲಾಸಕ್ತರ ಗಮನ ಸೆಳೆಯುತ್ತಿದೆ. ಕೋಟೇಶ್ವರದ ಹಳೆ ಅಳಿವೆ ಕಡಲ ಕಿನಾರೆಯ ಪ್ರಮುಖ ಆಕರ್ಷಣೆಯಾಗಿದೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.