



ಉಡುಪಿ, : : ರಾಜ್ಯದ ಇಂಧನ, ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅವರು ಮೇ 2 ರಂದು ಬೆಳಗ್ಗೆ 9 ಗಂಟೆಗೆ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕ ಭೇಟಿ – ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.