



ಬೆಂಗಳೂರು : ಮೇ 23ರಿಂದ 29ರ ವರೆಗೆ ಮಂಗಳೂರಿನ ಎರಡು ಕಡೆ, ಚಿಕ್ಕಮಗಳೂರು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ದಟ್ಟಾರಣ್ಯದಲ್ಲಿ ಸ್ಯಾಟಟೈಟ್ ಫೋನ್ ರಿಂಗಿಣಿಸಿದ್ದು ಗುಪ್ತಚರ ಇಲಾಖೆ ಹೈ ಎಲರ್ಟ್ ಅಗಿದೆ ..
ಯಪುರ- ಶಿರಸಿದಟ್ಟಾರಣ್ಯ ದಲ್ಲಿ ಮಂಗಳೂರು ನಗರ ಹೊರಭಾಗದ ನಾಟೆಕಲ್ , ಕುಳಾಯಿ ಹಾಗೂ ಚಿಕ್ಕಮಗಳೂರಿನ ಕಡೂರು-ಬೀರೂರು ನಡುವಿನ ಅರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಸಿಗ್ನಲ್ ಪತ್ತೆಯಾಗಿದೆ ಎನ್ನಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.