logo
WhatsApp Image 2026-04-02 at 14.46.04.jpeg
hindalco everlast.jpeg

ಸಾಮೂಹಿಕ ಸರಳ ವಿವಾಹ : ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
28 Apr 2022
post image

ಉಡುಪಿ, : : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿಯ ಯುವಕ ಯುವತಿಯರು ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಡಿ ವಿವಾಹವಾದವರಿಗೆ 50,000 ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ಸಲ್ಲಿಸಿ ಸೂಕ್ತ ದಾಖಲೆಯೊಂದಿಗೆ ಒಂದು ವಾರದೊಳಗೆ ಕಛೇರಿಗೆ ನೀಡಬೇಕೆಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ: 0820-2574892 ಅನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.