logo
WhatsApp Image 2026-04-02 at 14.46.04.jpeg
hindalco everlast.jpeg

ವರಂಗದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ

ಟ್ರೆಂಡಿಂಗ್
share whatsappshare facebookshare telegram
25 May 2022
post image

ಉಡುಪಿ, ):ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು ಮೇ 27 ರಂದು ಬೆಳಗ್ಗೆ 10 ಗಂಟೆಗೆ ಹೆಬ್ರಿ ತಾಲೂಕಿನ ವರಂಗ ಗ್ರಾಮದ ಶ್ರೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ. ವರಂಗ ಗ್ರಾಮಕ್ಕೆ ಒಳಪಡುವ ಸಾರ್ವಜನಿಕರು ಹಾಗೂ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ವರಂಗ ಗ್ರಾಮಕರಣಿಕರ ಕಚೇರಿಗೆ ನೀಡಿ, ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.