logo
WhatsApp Image 2026-04-02 at 14.46.04.jpeg
hindalco everlast.jpeg

ತೋಡಿಗೆ ಬಿದ್ದು ಮಹಿಳೆ ಸಾವು

ಟ್ರೆಂಡಿಂಗ್
share whatsappshare facebookshare telegram
8 Jul 2023
post image

ಕಾರ್ಕಳ: ದನವನ್ನು ಹುಡುಕಿಕೊಂಡು ಹೋದ ಸಂದರ್ಭದಲ್ಲಿ ಮಹಿಳೆಯ ಯೊಬ್ಬರು ಆಕಸ್ಮಿಕವಾಗಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ನದಾಯಿಪಾಲ್ಕೆ ಎಂಬಲ್ಲಿ ಜುಲೈ7 ರಂದು ನಡೆದಿದೆ. ಮೃತ ಮಹಿಳೆ ಬೇಬಿ ಶೆಟ್ಟಿ (57) ಎಂದು ಗುರುತಿಸಲಾಗಿದೆ.

ಬೇಬಿ ಶೆಟ್ಟಿ ಜು.7 ರ ಮದ್ಯಾಹ್ನ 3 ಘಂಟೆ ವೇಳೆಯಲ್ಲಿ ದನ ಹುಡುಕಿಕೊಂಡು ಹೋಗಿದ್ದಾಗ ಆಕಸ್ಮಿಕವಾಗಿ ತೋಡಿಗೆ ಬಿದ್ದಿದ್ದಾರೆ, ಕಳೆದ ನಾಲ್ಕು ದಿನಗಳಿಂದ ಭಾರಿ ಮಳೆ ಯಾಗುತಿದ್ದ ಕಾರಣ ತೋಡಿನಲ್ಲಿ
ಭಾರಿ ಪ್ರಮಾಣದಲ್ಲಿ ಹರಿಯುತಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮುಳುಗಿ ಮೃತಪಟ್ಟಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.