logo
WhatsApp Image 2026-04-02 at 14.46.04.jpeg
hindalco everlast.jpeg

ನೀಲಾವರದಲ್ಲಿ ಶಾಲೆಯೊಂದರ ಜಂತಿಗೆ ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
10 Aug 2022
post image

ಬ್ರಹ್ಮಾವರ:

ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ನೀಲಾವರ ಗ್ರಾಮದ ನೀಲಾವರ ಮಹಿಷ ಮರ್ದಿನಿ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.8ರಂದು ನಡೆದಿದೆ. ನೀಲಾವರ ನಿವಾಸಿ 32 ವರ್ಷದ ಗಿರೀಶ್ ಆತ್ಮಹತ್ಯೆಗೆ ಶರಣಾದ ಯುವಕ. ಈತ ಅವಿವಾಹಿತನಾಗಿದ್ದು, ವಿಪರೀತ ಮದ್ಯಸೇವನೆ ಮಾಡುವ ಚಟ ಹೊಂದಿದ್ದನು. ಇದೇ ಕಾರಣದಿಂದ ಜೀವನದಲ್ಲಿ ಜೀಗುಪ್ಸೆಗೊಂಡು ಆ.8ರಂದು ಮಧ್ಯಾಹ್ನ 12:30ರಿಂದ ಸಂಜೆ 6:15 ರ ಮಧ್ಯಾವಧಿಯಲ್ಲಿ ಶಾಲೆಯ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.