logo
WhatsApp Image 2026-04-02 at 14.46.04.jpeg
hindalco everlast.jpeg

ನಂದಳಿಕೆ : ನೀರಿನ ಸುಳಿಗೆ ಸಿಲುಕಿ ಯುವಕ ಸಾವು

ಟ್ರೆಂಡಿಂಗ್
share whatsappshare facebookshare telegram
26 Oct 2021
post image

ಕಾರ್ಕಳ: ಕಾರ್ಕಳ: ನಡೆದುಕೊಂಡು ಹೋಗುವಾಗ ಹಳ್ಳಕ್ಕೆ ಜಾರಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಂದಳಿಕೆ ಆರ್ಯಾಡ್ ಮಾನಬೆಟ್ಟು ಎಂಬಲ್ಲಿ ನಡೆದಿದೆ. ಪ್ರವೀಣ್ ( 19 ) ಮೃತ ಯುವಕನಾಗಿದ್ದು . ಮೂಲತಃ ಬಾಳೆಹೊನ್ನೂರು ನಿವಾಸಿಯಾಗಿದ್ದು ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆಂದು ಬಂದಿದ್ದು ಮಂಗಳವಾರ ಮಧ್ಯಾಹ್ನ ಮನೆಯ ಸಮೀಪದ ತೋಡಿಗೆ ಮನೆಯವರೊಂದಿಗೆ ಬಟ್ಟೆ ತೊಳೆಯಲು ಹೋಗಿದ್ದ ಸಂದರ್ಭ ಆಕಸ್ಮಿಕವಾಗಿ ಆಳವಾದ ಹಳ್ಳದ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.