logo
WhatsApp Image 2026-04-02 at 14.46.04.jpeg
hindalco everlast.jpeg

ಪೊಲಿಪು ಜಂಕ್ಷನ್ ಬಳಿ ಗಾಂಜಾ ಅಮಲಿನಲ್ಲಿ ತೂರಾಡುತ್ತಿದ್ದ ಯುವಕ ಪೊಲೀಸರ ವಶಕ್ಕೆ

ಟ್ರೆಂಡಿಂಗ್
share whatsappshare facebookshare telegram
24 Aug 2022
post image

ಕಾಪು: ಉಳಿಯಾರಗೋಳಿ ಗ್ರಾಮದ ಪೊಲಿಪು ಜಂಕ್ಷನ್ ಬಳಿ ಗಾಂಜಾದ ಅಮಲಿನಲ್ಲಿ ತೂರಾಡುತ್ತಿದ್ದ ಯುವಕನನ್ನು ಕಾಪು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿರ್ವಾ ನಿವಾಸಿ 19ವರ್ಷದ ಮಹಮ್ಮದ್‌ ಅಫ್ರಜ್ ಪೊಲೀಸರು ವಶಕ್ಕೆ ಪಡೆದ ಆರೋಪಿ. ಈತ ಆ.22ರಂದು ಉಳಿಯಾರಗೋಳಿ ಗ್ರಾಮದ ಪೊಲಿಪು ಜಂಕ್ಷನ್ ಬಳಿ ಅಮಲು ಪದಾರ್ಥ ಸೇವಿಸಿದಂತೆ ಕಂಡುಬಂದಿದ್ದು, ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ಒಳಪಡಿಸಿದ್ದಾರೆ. ಆ.23ರಂದು ಬಂದಿರುವ ವೈದ್ಯಕೀಯ ವರದಿಯಲ್ಲಿ ಮಹಮ್ಮದ್ ಅಫ್ರಜ್ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.