logo
WhatsApp Image 2026-04-02 at 14.46.04.jpeg
hindalco everlast.jpeg

ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
28 Sept 2021
post image

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಹುಣ್ಸೆಕಟ್ಟೆ ಎಂಬಲ್ಲಿ ನ ಯುವತಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹುಣ್ಸೆಕಟ್ಟೆಯ ಸಂಜೀವ ಶೆಟ್ಟಿ ಮತ್ತು ಜಯಂತಿ ದಂಪತಿಗಳ ಪುತ್ರಿ ದೀಕ್ಷಾ(22) ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ಯುವತಿ ಮೇಲಂತಬೆಟ್ಟು ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಕಾಂ ವ್ಯಾಸಂಗ ಮಾಡುತ್ತಿದ್ದಳು.ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.