logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಅ.9 ಹಿರ್ಗಾನ ಮಹಾಲಕ್ಷ್ಮಿ ದೇವಸ್ಥಾನ ದಲ್ಲಿ ಬೃಹತ್ ರಕ್ತದಾನ ಹಾಗು ಉಚಿತ ಆರೋಗ್ಯ ತಪಾಸಣಾ ಶಿಬಿರ

ಟ್ರೆಂಡಿಂಗ್
share whatsappshare facebookshare telegram
7 Oct 2022
post image

ಕಾರ್ಕಳ: ಆದಿಶಕ್ತಿ ಮಹಾಲಕ್ಮೀ ದೇವಾಸ್ಥಾನದ ಆಡಳಿತ ಮಂಡಳಿ ಕಾರ್ಕಳ ತಾಲೂಕು ರಾಜಾಪುರ ಸಾರಸ್ವತ ಸಂಘ ರಿ. , ರಕ್ತನಿಧಿ ಕೇಂದ್ರ ಕೆಎಂಸಿ ಮಣಿಪಾಲ, ಡಾ. ಟಿಎಂಪೈ ರೋಟರಿ ಆಸ್ಪತ್ರೆ ಕಾರ್ಕಳ ಇದರ ಸಹಯೋಗದಿಂದ ಅ.9 ರಂದು ಶ್ರೀ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನ ಲಕ್ಷ್ಮೀಪುರ ಹಿರ್ಗಾನದಲ್ಲಿ ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವು ಏರ್ಪಡಿಸಲಾಗಿದೆ . ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1.00ರವರೆಗೆ ಶಿಬಿರದಲ್ಲಿ ಹೃದಯರೋಗ, ಕಿವಿ-ಮೂಗು-ಗಂಟಲು, ಕಣ್ಣಿನ ತಪಾಸಣೆ ನಡೆಯಲಿದೆ.

ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ಸಂಘದ ಪ್ರಕಟಣೆ ತಿಳಿಸಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.