



ಭಾರತೀಯ ಇತಿಹಾಸದಲ್ಲಿ ಬುಡಕಟ್ಟು ಸಮುದಾಯದವರು ನೀಡಿದ ಕೊಡುಗೆಗಳನ್ನು ಗೌರವಿಸಲು ನವೆಂಬರ್ 15ರಂದು ನಡೆಯಲಿರುವ ಭಗವಾನ್ ಬಿರ್ಸಾ ಮುಂಡಾ ಅವರ ಜಯಂತಿಯನ್ನು ಜನಜಾತಿಯ ಗೌರವ್ ದಿವಸ್ ಎಂದು ಮಹತ್ವದ ನಿರ್ಧಾರ ತೆಗೆದುಕೊಂಡ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದ ಕ್ರಮಕ್ಕೆ ಬಿಜೆಪಿ ಕಾರ್ಕಳ ಎಸ್ ಟಿ ಮೋರ್ಚಾದ ಅಧ್ಯಕ್ಷರಾದ ಕೆಪಿ ನಾಯ್ಕ್ ಹಾಗೂ ಪ್ರಧಾನ ಕಾರ್ಯದರ್ಶಿ ಗಂಗಾಧರ ಗೌಡ ಈದು ಸ್ವಾಗತಿಸಿದ್ದಾರೆ.

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.