



ಮುಂಬೈ: ಪ್ರಸಿದ್ಧ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಪುತ್ರ ಅಭಿಷೇಕ್ ಬಚ್ಚನ್ 2024 ರ ಲೋಕಸಭಾ ಅಖಾಡಕ್ಕಿಳಿಯುವ ಸಾಧ್ಯತೆಗಳಿವೆ.
ಈಗಾಗಲೇ ಸಿದ್ಧತೆಗಳು ಆರಂಭಗೊಂಡಿದ್ದು, ಸಮಾಜವಾದಿ ಪಕ್ಷದಿಂದ ಅಭಿಷೇಕ್ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
1984ರಲ್ಲಿ ಅಮಿತಾಬ್ ಬಚ್ಚನ್ ಗೆದ್ದು ಸಂಸತ್ ಪ್ರವೇಶಿಸಿದ್ದ ಪ್ರಯಾಗ್ ರಾಜ್ ಕ್ಷೇತ್ರದಿಂದಲೇ ಅಭಿಷೇಕ್ ಕೂಡಾ ಅದೃಷ್ಟ ಪರೀಕ್ಷೆಗೆ ಮುಂದಾಗಲಿದ್ದು, ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.